ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
27. ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.

ERVKN
27. “ ‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’ ”

IRVKN
27. ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’ ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 27 of Total Verses 27
  • ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
  • ERVKN

    “ ‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’ ”
  • IRVKN

    ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’ ” ಎಂದು ಹೇಳಿದನು.
Total 27 Verses, Current Verse 27 of Total Verses 27
×

Alert

×

kannada Letters Keypad References