KNV
10. ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
ERVKN
10. ಆದರೆ ಆ ಜನಾಂಗವು ನನ್ನ ಆಜ್ಞಾಪಾಲನೆಯನ್ನು ಮಾಡದೆ ದುಷ್ಕೃತ್ಯಗಳಲ್ಲಿ ತೊಡಗಿದರೆ ಅದನ್ನು ನೋಡಿ ಆ ಜನಾಂಗಕ್ಕೆ ನಾನು ಮಾಡಬೇಕೆಂದಿದ್ದ ಒಳಿತಿನ ಬಗ್ಗೆ ಮತ್ತೊಮ್ಮೆ ವಿಚಾರ ಮಾಡಬಹುದು.
IRVKN
10. ಅದು ನನ್ನ ಮಾತನ್ನು ಕೇಳದೆ, ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN