ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
17. ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು.

ERVKN
17. ಪೂರ್ವದಿಂದ ಬರುವ ಗಾಳಿಯಂತೆ ಯೆಹೂದದ ಜನರನ್ನು ಅವರ ವೈರಿಗಳ ಎದುರಿನಲ್ಲಿ ಚದರಿಸಿಬಿಡುವೆನು. ನಾನು ಅವರನ್ನು ನಾಶಮಾಡುವೆನು. ಆ ಸಮಯದಲ್ಲಿ ಅವರಿಗೆ ಸಹಾಯಮಾಡಲು ನಾನು ಬರುವದಿಲ್ಲ. ಇಲ್ಲ! ನಾನು ಬಿಟ್ಟುಹೋಗುವುದನ್ನು ಅವರು ನೋಡುವರು.”

IRVKN
17. ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲು ಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 17 of Total Verses 23
  • ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು.
  • ERVKN

    ಪೂರ್ವದಿಂದ ಬರುವ ಗಾಳಿಯಂತೆ ಯೆಹೂದದ ಜನರನ್ನು ಅವರ ವೈರಿಗಳ ಎದುರಿನಲ್ಲಿ ಚದರಿಸಿಬಿಡುವೆನು. ನಾನು ಅವರನ್ನು ನಾಶಮಾಡುವೆನು. ಆ ಸಮಯದಲ್ಲಿ ಅವರಿಗೆ ಸಹಾಯಮಾಡಲು ನಾನು ಬರುವದಿಲ್ಲ. ಇಲ್ಲ! ನಾನು ಬಿಟ್ಟುಹೋಗುವುದನ್ನು ಅವರು ನೋಡುವರು.”
  • IRVKN

    ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲು ಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.”
Total 23 Verses, Current Verse 17 of Total Verses 23
×

Alert

×

kannada Letters Keypad References