ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.

ERVKN
11. ಹೀಗೆ ಹೇಳು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ಈ ಮಣ್ಣಿನ ಕೊಡವನ್ನು ಒಡೆದುಹಾಕಿದಂತೆ ನಾನು ಯೆಹೂದ ಜನಾಂಗವನ್ನು ಮತ್ತು ಜೆರುಸಲೇಮ್ ನಗರವನ್ನು ಒಡೆದುಹಾಕುವೆನು. ಈ ಕೊಡವನ್ನು ಪುನಃ ಜೋಡಿಸಲು ಸಾಧ್ಯವಿಲ್ಲ. ಯೆಹೂದ ಜನಾಂಗದ ಸ್ಥಿತಿಯೂ ಹೀಗೆಯೇ ಆಗುವುದು. ತೋಫೆತಿನಲ್ಲಿ ಸ್ಥಳವಿಲ್ಲದಂತಾಗುವವರೆಗೂ ಸತ್ತವರನ್ನು ಅಲ್ಲಿ ಹೂಳಲಾಗುವುದು.

IRVKN
11. “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಕುಂಬಾರನು ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನು ಮತ್ತು ಪಟ್ಟಣವನ್ನು ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 11 of Total Verses 15
1 2 3 4 5 6 7 8 9 10 11 12 13 14 15
  • ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.
  • ERVKN

    ಹೀಗೆ ಹೇಳು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ಈ ಮಣ್ಣಿನ ಕೊಡವನ್ನು ಒಡೆದುಹಾಕಿದಂತೆ ನಾನು ಯೆಹೂದ ಜನಾಂಗವನ್ನು ಮತ್ತು ಜೆರುಸಲೇಮ್ ನಗರವನ್ನು ಒಡೆದುಹಾಕುವೆನು. ಈ ಕೊಡವನ್ನು ಪುನಃ ಜೋಡಿಸಲು ಸಾಧ್ಯವಿಲ್ಲ. ಯೆಹೂದ ಜನಾಂಗದ ಸ್ಥಿತಿಯೂ ಹೀಗೆಯೇ ಆಗುವುದು. ತೋಫೆತಿನಲ್ಲಿ ಸ್ಥಳವಿಲ್ಲದಂತಾಗುವವರೆಗೂ ಸತ್ತವರನ್ನು ಅಲ್ಲಿ ಹೂಳಲಾಗುವುದು.
  • IRVKN

    “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಕುಂಬಾರನು ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನು ಮತ್ತು ಪಟ್ಟಣವನ್ನು ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.
Total 15 Verses, Current Verse 11 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References