KNV
10. ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
ERVKN
10. ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚು ಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.
IRVKN
10. “ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN