ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
13. ಬಾಬೆಲಿನ ಅರಸನಿಗೆ ಸೇವೆ ಮಾಡದ ಜನಾಂಗಕ್ಕೆ ವಿರೋಧವಾಗಿ ಕರ್ತನು ಮಾತ ನಾಡಿದ ಪ್ರಕಾರ--ನೀನೂ ನಿನ್ನ ಜನರೂ ಯಾಕೆ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರಿ?

ERVKN
13. ಬಾಬಿಲೋನಿನ ರಾಜನ ಸೇವೆಮಾಡಲು ಒಪ್ಪದಿದ್ದರೆ ನೀನು ಮತ್ತು ನಿನ್ನ ಜನರು ವೈರಿಗಳ ಖಡ್ಗದಿಂದಲೂ ಹಸಿವೆಯಿಂದಲೂ ಭಯಂಕರವಾದ ವ್ಯಾಧಿಗಳಿಂದಲೂ ಸಾಯುವಿರಿ. ಇದು ನೆರವೇರುತ್ತದೆಯೆಂದು ಯೆಹೋವನು ಹೇಳಿದ್ದಾನೆ.

IRVKN
13. ನೀನೂ ನಿನ್ನ ಜನರೂ ಖಡ್ಗ ಕ್ಷಾಮ ಮತ್ತು ವ್ಯಾಧಿಗಳಿಂದ ಏಕೆ ಸಾಯಬೇಕು? ಬಾಬೆಲಿನ ಅರಸನ ಅಡಿಯಾಳಾಗಲು ಒಪ್ಪದ ಜನಾಂಗಕ್ಕೆ ಈ ಗತಿಯಾಗುವುದೆಂದು ಯೆಹೋವನು ನುಡಿದಿದ್ದಾನಷ್ಟೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 13 of Total Verses 22
  • ಬಾಬೆಲಿನ ಅರಸನಿಗೆ ಸೇವೆ ಮಾಡದ ಜನಾಂಗಕ್ಕೆ ವಿರೋಧವಾಗಿ ಕರ್ತನು ಮಾತ ನಾಡಿದ ಪ್ರಕಾರ--ನೀನೂ ನಿನ್ನ ಜನರೂ ಯಾಕೆ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರಿ?
  • ERVKN

    ಬಾಬಿಲೋನಿನ ರಾಜನ ಸೇವೆಮಾಡಲು ಒಪ್ಪದಿದ್ದರೆ ನೀನು ಮತ್ತು ನಿನ್ನ ಜನರು ವೈರಿಗಳ ಖಡ್ಗದಿಂದಲೂ ಹಸಿವೆಯಿಂದಲೂ ಭಯಂಕರವಾದ ವ್ಯಾಧಿಗಳಿಂದಲೂ ಸಾಯುವಿರಿ. ಇದು ನೆರವೇರುತ್ತದೆಯೆಂದು ಯೆಹೋವನು ಹೇಳಿದ್ದಾನೆ.
  • IRVKN

    ನೀನೂ ನಿನ್ನ ಜನರೂ ಖಡ್ಗ ಕ್ಷಾಮ ಮತ್ತು ವ್ಯಾಧಿಗಳಿಂದ ಏಕೆ ಸಾಯಬೇಕು? ಬಾಬೆಲಿನ ಅರಸನ ಅಡಿಯಾಳಾಗಲು ಒಪ್ಪದ ಜನಾಂಗಕ್ಕೆ ಈ ಗತಿಯಾಗುವುದೆಂದು ಯೆಹೋವನು ನುಡಿದಿದ್ದಾನಷ್ಟೆ.
Total 22 Verses, Current Verse 13 of Total Verses 22
×

Alert

×

kannada Letters Keypad References