KNV
4. ಅವರು ತಮ್ಮ ಯಜಮಾನರಿಗೆ ಹೇಳುವದಕ್ಕೆ ನೀನು ಅಪ್ಪಣೆಕೊಡತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳುವದೇನಂದರೆ--ನೀವು ನಿಮ್ಮ ಯಜಮಾನರಿಗೆ ಹೀಗೆ ಹೇಳಬೇಕು--
ERVKN
4. ಈ ಸಂದೇಶವನ್ನು ತಮ್ಮ ಒಡೆಯರಿಗೆ ತಿಳಿಸಬೇಕೆಂದು ಆ ರಾಯಭಾರಿಗಳಿಗೆ ಹೇಳು. ಅವರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರು ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ ಎಂದು ನಿಮ್ಮ ಒಡೆಯರಿಗೆ ತಿಳಿಸಿ.
IRVKN
4. ನೀನು ಆ ರಾಯಭಾರಿಗಳಿಗೆ, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬುದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು.’
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN