KNV
12. ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
ERVKN
12. ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.
IRVKN
12. ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN