ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
24. ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ; ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧ ಮಾಡುವ ಕಸ್ದೀಯರ ಕೈಯಲ್ಲಿ ಕತ್ತಿ, ಕ್ಷಾಮ, ಜಾಡ್ಯಗಳ ಮೂಲಕವಾಗಿ ಒಪ್ಪಿಸಲ್ಪಟ್ಟಿದೆ; ನೀನು ಹೇಳಿದ್ದು ಉಂಟಾಯಿತು; ಇಗೋ, ನೀನು ಅದನ್ನು ನೋಡುತ್ತೀ.

ERVKN
24. “ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.

IRVKN
24. ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 24 of Total Verses 44
  • ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ; ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧ ಮಾಡುವ ಕಸ್ದೀಯರ ಕೈಯಲ್ಲಿ ಕತ್ತಿ, ಕ್ಷಾಮ, ಜಾಡ್ಯಗಳ ಮೂಲಕವಾಗಿ ಒಪ್ಪಿಸಲ್ಪಟ್ಟಿದೆ; ನೀನು ಹೇಳಿದ್ದು ಉಂಟಾಯಿತು; ಇಗೋ, ನೀನು ಅದನ್ನು ನೋಡುತ್ತೀ.
  • ERVKN

    “ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.
  • IRVKN

    ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.
Total 44 Verses, Current Verse 24 of Total Verses 44
×

Alert

×

kannada Letters Keypad References