ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
42. ಕರ್ತನು ಹೀಗೆ ಹೇಳುತ್ತಾನೆ--ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ ಹಾಗೆಯೇ ನಾನು ಅವರಿಗೆ ವಾಗ್ದಾನದ ಮೇಲನ್ನೆಲ್ಲಾ ಅವರ ಮೇಲೆ ಬರಮಾಡುವೆನು.

ERVKN
42. ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ನಾನು ಈ ಮಹಾವಿಪತ್ತನ್ನು ತಂದಿದ್ದೇನೆ. ಅದರಂತೆಯೇ ನಾನು ಅವರಿಗೆ ಒಳಿತನ್ನು ತರುವೆನು. ನಾನು ಅವರಿಗೆ ಒಳ್ಳೆಯದನ್ನು ಮಾಡುವದಾಗಿ ಮಾತುಕೊಡುತ್ತೇನೆ.

IRVKN
42. ಯೆಹೋವನು ಇಂತೆನ್ನುತ್ತಾನೆ, “ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 42 of Total Verses 44
  • ಕರ್ತನು ಹೀಗೆ ಹೇಳುತ್ತಾನೆ--ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ ಹಾಗೆಯೇ ನಾನು ಅವರಿಗೆ ವಾಗ್ದಾನದ ಮೇಲನ್ನೆಲ್ಲಾ ಅವರ ಮೇಲೆ ಬರಮಾಡುವೆನು.
  • ERVKN

    ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ನಾನು ಈ ಮಹಾವಿಪತ್ತನ್ನು ತಂದಿದ್ದೇನೆ. ಅದರಂತೆಯೇ ನಾನು ಅವರಿಗೆ ಒಳಿತನ್ನು ತರುವೆನು. ನಾನು ಅವರಿಗೆ ಒಳ್ಳೆಯದನ್ನು ಮಾಡುವದಾಗಿ ಮಾತುಕೊಡುತ್ತೇನೆ.
  • IRVKN

    ಯೆಹೋವನು ಇಂತೆನ್ನುತ್ತಾನೆ, “ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.
Total 44 Verses, Current Verse 42 of Total Verses 44
×

Alert

×

kannada Letters Keypad References