KNV
18. ರೇಕಾಬ್ಯರ ಮನೆಯವರಿಗೆ ಯೆರೆವಿಾಯನು ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನೀವು ನಿಮ್ಮ ಪಿತೃಗಳಾದ ಯೋನಾದಾಬನ ಆಜ್ಞೆ ಯನ್ನು ಕೇಳಿ ಅವನ ಆಜ್ಞೆಗಳನೆಲ್ಲಾ ಕೈಕೊಂಡು ಅವನು ನಿಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದರಿಂದ,
ERVKN
18. ಅನಂತರ ಯೆರೆಮೀಯನು ರೇಕಾಬ್ಯರಿಗೆ ಹೀಗೆ ಹೇಳಿದನು, “ಸರ್ವಶಕ್ತನಾದ ಯೆಹೋವನು, ಇಸ್ರೇಲಿನ ದೇವರು ಹೀಗೆ ಹೇಳುತ್ತಾನೆ. ‘ನೀವು ನಿಮ್ಮ ಪೂರ್ವಿಕನಾದ ಯೋನಾದಾಬನ ಆಜ್ಞೆಗಳನ್ನು ಪಾಲಿಸಿದ್ದೀರಿ. ನೀವು ಯೋನಾದಾಬನ ಎಲ್ಲಾ ಉಪದೇಶಗಳನ್ನು ಅನುಸರಿಸಿದ್ದೀರಿ. ನೀವು ಅವನು ವಿಧಿಸಿದಂತೆ ಎಲ್ಲವನ್ನು ಮಾಡಿದ್ದೀರಿ.’
IRVKN
18. ಮತ್ತು ಯೆರೆಮೀಯನು ರೇಕಾಬ್ಯರಿಗೆ, “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಪಿತೃವಾದ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಸಕಲ ವಿಧಿಗಳನ್ನು ಅನುಸರಿಸಿ ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN