ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು.

ERVKN
10. ಆಗ ರಾಜನಾದ ಚಿದ್ಕೀಯನು ಇಥಿಯೋಪಿಯದವನಾದ ಎಬೆದ್ಮೆಲೆಕನಿಗೆ, “ಅರಮನೆಯಿಂದ ಮೂರು ಜನರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು. ಯೆರೆಮೀಯನನ್ನು ಅವನು ಸಾಯುವ ಮುಂಚೆ ಬಾವಿಯಿಂದ ಮೇಲೆತ್ತು” ಎಂದು ಅಪ್ಪಣೆಕೊಟ್ಟನು.

IRVKN
10. ಅರಸನು ಇದನ್ನು ಕೇಳಿ ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡುಹೋಗಿ ಪ್ರವಾದಿಯಾದ ಯೆರೆಮೀಯನು ಸಾಯುವುದರೊಳಗಾಗಿ ಅವನನ್ನು ಬಾವಿಯಿಂದ ಎತ್ತಿ ರಕ್ಷಿಸು” ಎಂದು ಅಪ್ಪಣೆಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 10 of Total Verses 28
  • ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು.
  • ERVKN

    ಆಗ ರಾಜನಾದ ಚಿದ್ಕೀಯನು ಇಥಿಯೋಪಿಯದವನಾದ ಎಬೆದ್ಮೆಲೆಕನಿಗೆ, “ಅರಮನೆಯಿಂದ ಮೂರು ಜನರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು. ಯೆರೆಮೀಯನನ್ನು ಅವನು ಸಾಯುವ ಮುಂಚೆ ಬಾವಿಯಿಂದ ಮೇಲೆತ್ತು” ಎಂದು ಅಪ್ಪಣೆಕೊಟ್ಟನು.
  • IRVKN

    ಅರಸನು ಇದನ್ನು ಕೇಳಿ ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡುಹೋಗಿ ಪ್ರವಾದಿಯಾದ ಯೆರೆಮೀಯನು ಸಾಯುವುದರೊಳಗಾಗಿ ಅವನನ್ನು ಬಾವಿಯಿಂದ ಎತ್ತಿ ರಕ್ಷಿಸು” ಎಂದು ಅಪ್ಪಣೆಕೊಟ್ಟನು.
Total 28 Verses, Current Verse 10 of Total Verses 28
×

Alert

×

kannada Letters Keypad References