KNV
4. ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
ERVKN
4. ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.
IRVKN
4. ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN