KNV
22. ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
ERVKN
22. ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. ಅವರು ನನ್ನನ್ನು ಅರಿಯದವರಾಗಿದ್ದಾರೆ. ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ. ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು.
IRVKN
22. ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN