ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
26. ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.

ERVKN
26. ನಾನು ನೋಡಿದಾಗ ಫಲವತ್ತಾದ ಭೂಮಿಯು ಮರಳುಗಾಡಾಗಿತ್ತು. ಆ ಪ್ರದೇಶದ ಎಲ್ಲಾ ನಗರಗಳು ಹಾಳಾಗಿ ಹೋಗಿದ್ದವು. ಯೆಹೋವನು ಇದನ್ನು ಮಾಡಿದನು. ಯೆಹೋವನು ತನ್ನ ಭಯಂಕರವಾದ ಕೋಪದಿಂದ ಇದನ್ನು ಮಾಡಿದನು.

IRVKN
26. ನಾನು ನೋಡಲಾಗಿ ಫಲವತ್ತಾದ ಭೂಮಿಯು ಕಾಡಾಗಿತ್ತು, ಅಯ್ಯೋ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತನಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದುಹೋಗಿದ್ದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 26 of Total Verses 31
  • ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
  • ERVKN

    ನಾನು ನೋಡಿದಾಗ ಫಲವತ್ತಾದ ಭೂಮಿಯು ಮರಳುಗಾಡಾಗಿತ್ತು. ಆ ಪ್ರದೇಶದ ಎಲ್ಲಾ ನಗರಗಳು ಹಾಳಾಗಿ ಹೋಗಿದ್ದವು. ಯೆಹೋವನು ಇದನ್ನು ಮಾಡಿದನು. ಯೆಹೋವನು ತನ್ನ ಭಯಂಕರವಾದ ಕೋಪದಿಂದ ಇದನ್ನು ಮಾಡಿದನು.
  • IRVKN

    ನಾನು ನೋಡಲಾಗಿ ಫಲವತ್ತಾದ ಭೂಮಿಯು ಕಾಡಾಗಿತ್ತು, ಅಯ್ಯೋ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತನಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದುಹೋಗಿದ್ದವು.
Total 31 Verses, Current Verse 26 of Total Verses 31
×

Alert

×

kannada Letters Keypad References