KNV
6. ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.
ERVKN
6. ಈಗ ಯೋಹಾನಾನ ಮತ್ತು ಎಲ್ಲಾ ಸೈನ್ಯಾಧಿಕಾರಿಗಳು, ಎಲ್ಲಾ ಗಂಡಸರು, ಹೆಂಗಸರು ಮತ್ತು ಮಕ್ಕಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದರು. ಆ ಜನಗಳಲ್ಲಿ ರಾಜನ ಹೆಣ್ಣುಮಕ್ಕಳಿದ್ದರು. (ನೆಬೂಜರದಾನನು ಗೆದಲ್ಯನನ್ನು ಆ ಜನರ ಮೇಲಿಬಚಾರಕನನ್ನಾಗಿ ನೇಮಿಸಿದ್ದನು. ನೆಬೂಜರದಾನನು ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು). ಯೋಹಾನಾನನು ಪ್ರವಾದಿಯಾದ ಯೆರೆಮೀಯನನ್ನು ಮತ್ತು ನೇರೀಯನ ಮಗನಾದ ಬಾರೂಕನನ್ನು ತೆಗೆದುಕೊಂಡು ಹೋದನು.
IRVKN
6. ನೇರೀಯನ ಮಗನಾದ ಬಾರೂಕನು, ರಾಜಕುಮಾರ್ತೆಯರು ಅಂತು ಗಂಡಸರು, ಹೆಂಗಸರು, ಮಕ್ಕಳು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN