ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
26. ಆದದರಿಂದ ಐಗುಪ್ತ ದೇಶದಲ್ಲಿ ವಾಸವಾಗಿರುವ ಯೆಹೂದದವರೆಲ್ಲರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೇಳು ತ್ತಾನೆ--ಇಗೋ, ಕರ್ತನಾದ ದೇವರ ಜೀವದಾಣೆ ಎಂದು ನನ್ನ ಹೆಸರು ಇನ್ನು ಮೇಲೆ ಸಮಸ್ತ ಐಗುಪ್ತ ದೇಶದಲ್ಲಿ ಯೆಹೂದದ ಮನುಷ್ಯರಲ್ಲಿ ಒಬ್ಬನ ಬಾಯಿಂದಲಾದರೂ ಹೇಳಲ್ಪಡುವದಿಲ್ಲವೆಂದು ನನ್ನ ಮಹತ್ತಾದ ಹೆಸರಿನಲ್ಲಿ ಆಣೆ ಇಟ್ಟುಕೊಂಡಿದ್ದೇನೆ.

ERVKN
26. ಆದರೆ, ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ. ‘ನಾನು ಆಣೆಮಾಡಿ ಹೀಗೆ ಹೇಳುತ್ತೇನೆ. ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದಿಯರಲ್ಲಿ ಯಾರೊಬ್ಬರೂ ಇನ್ನು ಮುಂದೆ ನನ್ನ ಹೆಸರಿನ ಮೇಲೆ ಆಣೆಯಿಟ್ಟು ಹೇಳಲಾರರು ಎಂದು ನಾನು ನನ್ನ ಮಹತ್ತಾದ ನಾಮದ ಮೇಲೆ ಆಣೆಯಿಟ್ಟುಕೊಂಡು ಹೇಳುತ್ತೇನೆ. ಇನ್ನು ಮುಂದೆ ಎಂದೂ ಅವರು “ದೇವರ ಆಣೆಯಾಗಿ” ಎಂದು ಹೇಳಲಾರರು.

IRVKN
26. ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನು ಇರುವುದಿಲ್ಲ ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 26 of Total Verses 30
  • ಆದದರಿಂದ ಐಗುಪ್ತ ದೇಶದಲ್ಲಿ ವಾಸವಾಗಿರುವ ಯೆಹೂದದವರೆಲ್ಲರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೇಳು ತ್ತಾನೆ--ಇಗೋ, ಕರ್ತನಾದ ದೇವರ ಜೀವದಾಣೆ ಎಂದು ನನ್ನ ಹೆಸರು ಇನ್ನು ಮೇಲೆ ಸಮಸ್ತ ಐಗುಪ್ತ ದೇಶದಲ್ಲಿ ಯೆಹೂದದ ಮನುಷ್ಯರಲ್ಲಿ ಒಬ್ಬನ ಬಾಯಿಂದಲಾದರೂ ಹೇಳಲ್ಪಡುವದಿಲ್ಲವೆಂದು ನನ್ನ ಮಹತ್ತಾದ ಹೆಸರಿನಲ್ಲಿ ಆಣೆ ಇಟ್ಟುಕೊಂಡಿದ್ದೇನೆ.
  • ERVKN

    ಆದರೆ, ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ. ‘ನಾನು ಆಣೆಮಾಡಿ ಹೀಗೆ ಹೇಳುತ್ತೇನೆ. ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದಿಯರಲ್ಲಿ ಯಾರೊಬ್ಬರೂ ಇನ್ನು ಮುಂದೆ ನನ್ನ ಹೆಸರಿನ ಮೇಲೆ ಆಣೆಯಿಟ್ಟು ಹೇಳಲಾರರು ಎಂದು ನಾನು ನನ್ನ ಮಹತ್ತಾದ ನಾಮದ ಮೇಲೆ ಆಣೆಯಿಟ್ಟುಕೊಂಡು ಹೇಳುತ್ತೇನೆ. ಇನ್ನು ಮುಂದೆ ಎಂದೂ ಅವರು “ದೇವರ ಆಣೆಯಾಗಿ” ಎಂದು ಹೇಳಲಾರರು.
  • IRVKN

    ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನು ಇರುವುದಿಲ್ಲ ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.
Total 30 Verses, Current Verse 26 of Total Verses 30
×

Alert

×

kannada Letters Keypad References