ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
15. ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.

ERVKN
15. ಇದು ಯೆಹೋವನ ಮಾತು: “ಇಸ್ರೇಲ್ ಮನೆತನವೇ, ನಿನ್ನ ಮೇಲೆ ಧಾಳಿ ಮಾಡುವುದಕ್ಕೆ ನಾನು ಬಹಳ ದೂರದಿಂದ ಒಂದು ಜನಾಂಗವನ್ನು ತರುತ್ತೇನೆ. ಅದು ಒಂದು ಬಲಿಷ್ಠ ಜನಾಂಗ; ಅದೊಂದು ಪುರಾತನ ಕಾಲದಿಂದ ಬಂದ ಜನಾಂಗ. ಆ ಜನಾಂಗದವರು ಮಾತನಾಡುವ ಭಾಷೆ ನಿನಗೆ ತಿಳಿಯುವದಿಲ್ಲ. ಅವರು ಹೇಳುವುದು ನಿನಗೆ ಅರ್ಥವಾಗುವದಿಲ್ಲ.

IRVKN
15. ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು. ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 15 of Total Verses 31
  • ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
  • ERVKN

    ಇದು ಯೆಹೋವನ ಮಾತು: “ಇಸ್ರೇಲ್ ಮನೆತನವೇ, ನಿನ್ನ ಮೇಲೆ ಧಾಳಿ ಮಾಡುವುದಕ್ಕೆ ನಾನು ಬಹಳ ದೂರದಿಂದ ಒಂದು ಜನಾಂಗವನ್ನು ತರುತ್ತೇನೆ. ಅದು ಒಂದು ಬಲಿಷ್ಠ ಜನಾಂಗ; ಅದೊಂದು ಪುರಾತನ ಕಾಲದಿಂದ ಬಂದ ಜನಾಂಗ. ಆ ಜನಾಂಗದವರು ಮಾತನಾಡುವ ಭಾಷೆ ನಿನಗೆ ತಿಳಿಯುವದಿಲ್ಲ. ಅವರು ಹೇಳುವುದು ನಿನಗೆ ಅರ್ಥವಾಗುವದಿಲ್ಲ.
  • IRVKN

    ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು. ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.
Total 31 Verses, Current Verse 15 of Total Verses 31
×

Alert

×

kannada Letters Keypad References