ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
24. ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ.

ERVKN
24. ಯೆಹೂದದ ಜನರು, ‘ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯಿಂದಿರಬೇಕು. ಆತನು ನಮಗೆ ಸರಿಸಮಯದಲ್ಲಿ ಮುಂಗಾರು ಮತ್ತು ಹಿಂಗಾರುಮಳೆ ಸುರಿಸುತ್ತಾನೆ. ಸರಿಸಮಯಕ್ಕೆ ಫಸಲನ್ನು ಬರಮಾಡುತ್ತಾನೆ’ ಎಂದು ತಮ್ಮ ಹೃದಯದಲ್ಲಿ ಅಂದುಕೊಳ್ಳುವದಿಲ್ಲ.

IRVKN
24. “ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ, ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ” ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 24 of Total Verses 31
  • ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ.
  • ERVKN

    ಯೆಹೂದದ ಜನರು, ‘ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯಿಂದಿರಬೇಕು. ಆತನು ನಮಗೆ ಸರಿಸಮಯದಲ್ಲಿ ಮುಂಗಾರು ಮತ್ತು ಹಿಂಗಾರುಮಳೆ ಸುರಿಸುತ್ತಾನೆ. ಸರಿಸಮಯಕ್ಕೆ ಫಸಲನ್ನು ಬರಮಾಡುತ್ತಾನೆ’ ಎಂದು ತಮ್ಮ ಹೃದಯದಲ್ಲಿ ಅಂದುಕೊಳ್ಳುವದಿಲ್ಲ.
  • IRVKN

    “ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ, ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ” ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ.
Total 31 Verses, Current Verse 24 of Total Verses 31
×

Alert

×

kannada Letters Keypad References