ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
46. ನಿಮ್ಮ ಹೃದಯವು ಕುಂದದ ಹಾಗೆ ದೇಶದಲ್ಲಿ ಕೇಳಲ್ಪಡುವ ಸುದ್ದಿಗೆ ನೀವು ಭಯಪಡದ ಹಾಗೆ ಒಂದು ವರುಷದಲ್ಲಿ ಒಂದು ಸುದ್ದಿಯೂ ಇನ್ನೊಂದು ವರುಷದಲ್ಲಿ ಇನ್ನೊಂದು ಸುದ್ದಿಯೂ ಬರುವದು; ದೇಶದಲ್ಲಿ ಬಲಾತ್ಕಾರವಿರು ವದು, ಆಳುವವನು ಆಳುವವನಿಗೆ ವಿರೋಧವಾಗಿರು ವನು.

ERVKN
46. “ನನ್ನ ಜನರೇ, ದುಃಖಿಸಬೇಡಿ, ಸುದ್ದಿಗಳು ಹಬ್ಬುತ್ತವೆ. ಆದರೆ ಹೆದರಬೇಡಿ. ಒಂದು ಸುದ್ದಿ ಈ ವರ್ಷ ಬರುವುದು. ಮುಂದಿನ ವರ್ಷ ಮತ್ತೊಂದು ಸುದ್ದಿ ಬರಬಹುದು. ದೇಶದಲ್ಲಿ ಭಯಂಕರವಾದ ಯುದ್ಧದ ಬಗ್ಗೆ ಸುದ್ದಿಗಳು ಕೇಳಿಬರುವವು. ರಾಜರುಗಳು ಬೇರೆ ರಾಜರುಗಳೊಂದಿಗೆ ಯುದ್ಧ ಮಾಡುತ್ತಿರುವ ವದಂತಿಗಳು ಕೇಳಿಬರುವವು.

IRVKN
46. ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ; ಒಂದು ವರ್ಷ ಒಂದು ಸುದ್ದಿಯು, ಮತ್ತೊಂದು ವರ್ಷ ಮತ್ತೊಂದು ಸುದ್ದಿಯು ಹರಡುತ್ತಿರುವವು; ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವುದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 46 of Total Verses 64
  • ನಿಮ್ಮ ಹೃದಯವು ಕುಂದದ ಹಾಗೆ ದೇಶದಲ್ಲಿ ಕೇಳಲ್ಪಡುವ ಸುದ್ದಿಗೆ ನೀವು ಭಯಪಡದ ಹಾಗೆ ಒಂದು ವರುಷದಲ್ಲಿ ಒಂದು ಸುದ್ದಿಯೂ ಇನ್ನೊಂದು ವರುಷದಲ್ಲಿ ಇನ್ನೊಂದು ಸುದ್ದಿಯೂ ಬರುವದು; ದೇಶದಲ್ಲಿ ಬಲಾತ್ಕಾರವಿರು ವದು, ಆಳುವವನು ಆಳುವವನಿಗೆ ವಿರೋಧವಾಗಿರು ವನು.
  • ERVKN

    “ನನ್ನ ಜನರೇ, ದುಃಖಿಸಬೇಡಿ, ಸುದ್ದಿಗಳು ಹಬ್ಬುತ್ತವೆ. ಆದರೆ ಹೆದರಬೇಡಿ. ಒಂದು ಸುದ್ದಿ ಈ ವರ್ಷ ಬರುವುದು. ಮುಂದಿನ ವರ್ಷ ಮತ್ತೊಂದು ಸುದ್ದಿ ಬರಬಹುದು. ದೇಶದಲ್ಲಿ ಭಯಂಕರವಾದ ಯುದ್ಧದ ಬಗ್ಗೆ ಸುದ್ದಿಗಳು ಕೇಳಿಬರುವವು. ರಾಜರುಗಳು ಬೇರೆ ರಾಜರುಗಳೊಂದಿಗೆ ಯುದ್ಧ ಮಾಡುತ್ತಿರುವ ವದಂತಿಗಳು ಕೇಳಿಬರುವವು.
  • IRVKN

    ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ; ಒಂದು ವರ್ಷ ಒಂದು ಸುದ್ದಿಯು, ಮತ್ತೊಂದು ವರ್ಷ ಮತ್ತೊಂದು ಸುದ್ದಿಯು ಹರಡುತ್ತಿರುವವು; ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವುದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು.
Total 64 Verses, Current Verse 46 of Total Verses 64
×

Alert

×

kannada Letters Keypad References