ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
45. ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ

ERVKN
45. “ಆದರೆ ಆ ಸೇವಕನು ದುಷ್ಟನಾಗಿ ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದುಕೊಂಡರೆ ಏನಾಗುವುದು? ಆ ಸೇವಕನು ಯಜಮಾನನ ಇತರ ದಾಸದಾಸಿಯರನ್ನು ಹೊಡೆಯುವುದಕ್ಕೂ ತಿಂದುಕುಡಿದು ಮತ್ತನಾಗುವುದಕ್ಕೂ ತೊಡಗುವನು.

IRVKN
45. ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 59 Verses, Current Verse 45 of Total Verses 59
  • ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ
  • ERVKN

    “ಆದರೆ ಆ ಸೇವಕನು ದುಷ್ಟನಾಗಿ ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದುಕೊಂಡರೆ ಏನಾಗುವುದು? ಆ ಸೇವಕನು ಯಜಮಾನನ ಇತರ ದಾಸದಾಸಿಯರನ್ನು ಹೊಡೆಯುವುದಕ್ಕೂ ತಿಂದುಕುಡಿದು ಮತ್ತನಾಗುವುದಕ್ಕೂ ತೊಡಗುವನು.
  • IRVKN

    ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,
Total 59 Verses, Current Verse 45 of Total Verses 59
×

Alert

×

kannada Letters Keypad References