ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
21. ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.

ERVKN
21. ಮಗನು ತನ್ನ ತಂದೆಗೆ, ‘ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪಮಾಡಿದ್ದೇನೆ. ನಿನ್ನ ಮಗನೆಂದು ಕರೆಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.

IRVKN
21. ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 21 of Total Verses 32
  • ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
  • ERVKN

    ಮಗನು ತನ್ನ ತಂದೆಗೆ, ‘ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪಮಾಡಿದ್ದೇನೆ. ನಿನ್ನ ಮಗನೆಂದು ಕರೆಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.
  • IRVKN

    ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು,
Total 32 Verses, Current Verse 21 of Total Verses 32
×

Alert

×

kannada Letters Keypad References