ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
5. ಆಗ ಸಾರಯಳು ಅಬ್ರಾಮನಿಗೆ--ನನಗೆ ಆದ ಅನ್ಯಾಯವು ನಿನ್ನ ಮೇಲೆ ಇರಲಿ. ನಾನು ನನ್ನ ದಾಸಿಯನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರವಾದೆನು. ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದಳು.

ERVKN
5. ಆಗ ಸಾರಯಳು ಅಬ್ರಾಮನಿಗೆ, “ನನ್ನ ಸಂಕಟಕ್ಕೆ ನೀನೇ ಕಾರಣ. ನಾನು ಅವಳನ್ನು ನಿನಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾಗಿದ್ದಾಳೆ ಮತ್ತು ನನ್ನನ್ನೇ ಕಡೆಗಣಿಸುತ್ತಿದ್ದಾಳೆ. ಯೆಹೋವನೇ ನನಗೂ ನಿನಗೂ ನ್ಯಾಯ ತೀರಿಸಲಿ” ಎಂದು ಹೇಳಿದಳು.

IRVKN
5. ಆಗ ಸಾರಯಳು ಅಬ್ರಾಮನಿಗೆ, “ನನ್ನ ಗೋಳು ನಿನಗೆ ತಟ್ಟಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಿದ್ದಾಳೆ; ನಿನಗೂ ನನಗೂ ನಡುವೆ ಯೆಹೋವನೇ ನ್ಯಾಯತೀರಿಸಲಿ” ಎಂದು ಹೇಳಿದಳು.

OCVKN





History

No History Found

  • ಆಗ ಸಾರಯಳು ಅಬ್ರಾಮನಿಗೆ--ನನಗೆ ಆದ ಅನ್ಯಾಯವು ನಿನ್ನ ಮೇಲೆ ಇರಲಿ. ನಾನು ನನ್ನ ದಾಸಿಯನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರವಾದೆನು. ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದಳು.
  • ERVKN

    ಆಗ ಸಾರಯಳು ಅಬ್ರಾಮನಿಗೆ, “ನನ್ನ ಸಂಕಟಕ್ಕೆ ನೀನೇ ಕಾರಣ. ನಾನು ಅವಳನ್ನು ನಿನಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾಗಿದ್ದಾಳೆ ಮತ್ತು ನನ್ನನ್ನೇ ಕಡೆಗಣಿಸುತ್ತಿದ್ದಾಳೆ. ಯೆಹೋವನೇ ನನಗೂ ನಿನಗೂ ನ್ಯಾಯ ತೀರಿಸಲಿ” ಎಂದು ಹೇಳಿದಳು.
  • IRVKN

    ಆಗ ಸಾರಯಳು ಅಬ್ರಾಮನಿಗೆ, “ನನ್ನ ಗೋಳು ನಿನಗೆ ತಟ್ಟಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಿದ್ದಾಳೆ; ನಿನಗೂ ನನಗೂ ನಡುವೆ ಯೆಹೋವನೇ ನ್ಯಾಯತೀರಿಸಲಿ” ಎಂದು ಹೇಳಿದಳು.
Common Bible Languages
West Indian Languages
×

Alert

×

Kannada Letters Keypad References