KNV
22. ಮೋಶೆಯ ನ್ಯಾಯಪ್ರಮಾಣದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ ಅವರು ಆತನನ್ನು ಕರ್ತನಿಗೆ ಸಮರ್ಪಿಸುವದಕ್ಕಾಗಿ ಯೆರೂಸಲೇಮಿಗೆ ತಂದರು.
ERVKN
22. ಶುದ್ಧೀಕರಣದ [†ಶುದ್ಧೀಕರಣ ಯೆಹೂದ್ಯ ಸ್ತ್ರೀಯು ಮಗುವನ್ನು ಹೆತ್ತು ನಲವತ್ತು ದಿನಗಳಾದ ನಂತರ ದೇವಾಲಯದಲ್ಲಿ ನಡೆಸುವ ಒಂದು ಸಂಸ್ಕಾರದ ಮೂಲಕ ಶುದ್ಧಿಯಾಗಬೇಕು ಎಂದು ಮೋಶೆಯ ಧರ್ಮಶಾಸ್ತ್ರ ಹೇಳಿದೆ. ನೋಡಿರಿ: ಯಾಜಕ. 12:2-8.] ಬಗ್ಗೆ ಮೋಶೆಯ ಧರ್ಮಶಾಸ್ತ್ರವು ಬೋಧಿಸಿದ್ದ ಕಾರ್ಯಗಳನ್ನು ಮರಿಯಳು ಮತ್ತು ಯೋಸೇಫನು ಮಾಡುವ ಸಮಯ ಬಂತು. ಯೇಸುವನ್ನು ಪ್ರಭುವಿಗೆ (ದೇವರಿಗೆ) ಪ್ರತಿಷ್ಠಿಸಲು ಯೋಸೇಫನು ಮತ್ತು ಮರಿಯಳು ಆತನನ್ನು ಜೆರುಸಲೇಮಿಗೆ ಕರೆದುಕೊಂಡು ಬಂದರು.
IRVKN
22. (22-23) ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಅವರ ಶುದ್ಧೀಕರಣದ ದಿನಗಳು ಮುಗಿದ ಮೇಲೆ, “ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವುದು” ಎಂದು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, ಅವರು ಆ ಕೂಸನ್ನು ಕರ್ತನಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತೆಗೆದುಕೊಂಡು ಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN