KNV
25. ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.
ERVKN
25. ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.
IRVKN
25. ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN