KNV
36. ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.
ERVKN
36. ದೇವಾಲಯದಲ್ಲಿ ಅನ್ನಳೆಂಬ ಒಬ್ಬ ಪ್ರವಾದಿನಿ [**ಪ್ರವಾದಿನಿ ದೇವರ ಸಂದೇಶವನ್ನು ತಿಳಿಸುವ ಸ್ತ್ರೀ.] ಇದ್ದಳು. ಆಕೆಯು ಅಸೇರನ ವಂಶದ ಫನುವೇಲನ ಕುಟುಂಬದವಳಾಗಿದ್ದಳು. ಅನ್ನಳು ಬಹಳ ಮುಪ್ಪಿನವಳಾಗಿದ್ದಳು. ಆಕೆಯು ಮದುವೆಯಾದ ಏಳು ವರ್ಷಕ್ಕೆ ಗಂಡನನ್ನು ಕಳೆದುಕೊಂಡಳು.
IRVKN
36. ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN