KNV
20. ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
ERVKN
20. (ಮತ್ತಾಯ 24:15-21; ಮಾರ್ಕ 13:14-19) “ಜೆರುಸಲೇಮಿನ ಸುತ್ತಲೂ ಸೈನ್ಯಗಳು ಮುತ್ತಿಗೆ ಹಾಕುವುದನ್ನು ನೀವು ನೋಡುವಿರಿ. ಆಗ ಜೆರುಸಲೇಮಿನ ನಾಶನದ ಕಾಲ ಬಂತೆಂದು ನೀವು ತಿಳಿದುಕೊಳ್ಳಿರಿ.
IRVKN
20. (ಮತ್ತಾ 24:15-21; ಮಾರ್ಕ 13:14-19) “ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN