KNV
34. ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
ERVKN
34. “ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.
IRVKN
34. “ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN