KNV
37. ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.
ERVKN
37. ಯೇಸು ಹಗಲೆಲ್ಲಾ ದೇವಾಲಯದಲ್ಲಿ ಜನರಿಗೆ ಉಪದೇಶಿಸುತ್ತಿದ್ದನು. ರಾತ್ರಿಯಲ್ಲಾದರೋ ಪಟ್ಟಣದ ಹೊರಗಿದ್ದ ಆಲಿವ್ ಮರಗಳ ಗುಡ್ಡದ ಮೇಲೆ ಇರುತ್ತಿದ್ದನು.
IRVKN
37. ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN