KNV
2. ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
ERVKN
2. ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸುತ್ತಾ ಜನರ ಭಯದಿಂದ ತಕ್ಕ ಮಾರ್ಗವನ್ನು ಹುಡುಕತೊಡಗಿದರು.
IRVKN
2. ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು. ಮತ್ತಾ 26:14-16; ಮಾರ್ಕ 14:10,11
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN