KNV
15. ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.
ERVKN
15. ಜನರೆಲ್ಲರೂ ಕ್ರಿಸ್ತನ ಆಗಮನವನ್ನು ನಿರೀಕ್ಷಿಸುತ್ತಿದ್ದುದರಿಂದ ಅವರು ಯೋಹಾನನ ಬಗ್ಗೆ ಆಶ್ಚರ್ಯಪಟ್ಟು, “ಒಂದುವೇಳೆ ಈತನೇ ಕ್ರಿಸ್ತನಾಗಿರಬಹುದು” ಎಂದು ಭಾವಿಸಿಕೊಂಡರು.
IRVKN
15. ಹೀಗಿರುವಲ್ಲಿ ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರು ನೋಡುವವರಾಗಿದ್ದದರಿಂದ ಅವರೆಲ್ಲರೂ ಯೋಹಾನನ ವಿಷಯವಾಗಿ ಇವನೇ ಆ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN