KNV
12. ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
ERVKN
12. (ಮತ್ತಾಯ 10:1-4; ಮಾರ್ಕ 3:13-19) ಆ ಸಮಯದಲ್ಲಿ ಯೇಸು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು. ದೇವರಲ್ಲಿ ಪ್ರಾರ್ಥಿಸುತ್ತಾ ರಾತ್ರಿಯೆಲ್ಲಾ ಅಲ್ಲೇ ಇದ್ದನು.
IRVKN
12. (ಮತ್ತಾ 10:1-4; ಮಾರ್ಕ 3:13-19) ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN