KNV
20. ಅವರು ಆತನ ಬಳಿಗೆ ಬಂದಾಗ ಆತನಿಗೆ--ಬರಬೇಕಾದವನು ನೀನೋ? ಇಲ್ಲವೆ ನಾವು ಬೇರೊಬ್ಬನಿಗಾಗಿ ಎದುರು ನೋಡ ಬೇಕೋ? ಎಂದು ಕೇಳುವದಕ್ಕಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದರು.
ERVKN
20. ಆದ್ದರಿಂದ ಅವರು ಯೇಸುವಿನ ಬಳಿಗೆ ಬಂದು, “ಸ್ನಾನಿಕ ಯೋಹಾನನು ‘ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?’ ಎಂದು ನಿನ್ನನ್ನು ಕೇಳುವುದಕ್ಕಾಗಿ ನಮ್ಮನ್ನು ಇಲ್ಲಿಗೆ ಕಳುಹಿಸಿದ್ದಾನೆ” ಎಂದು ಹೇಳಿದರು.
IRVKN
20. ಅವರು ಯೇಸುವಿನ ಬಳಿಗೆ ಬಂದು, “ ‘ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN