KNV
10. ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
ERVKN
10. ಯೇಸು, “ನೀವು ದೇವರ ರಾಜ್ಯದ ಗುಟ್ಟುಗಳನ್ನು ತಿಳಿದುಕೊಳ್ಳಬೇಕೆಂದು ನಿಮ್ಮನ್ನು ಆರಿಸಿಕೊಳ್ಳಲಾಗಿದೆ. ಆದರೆ ಬೇರೆ ಜನರೊಂದಿಗೆ ನಾನು ಸಾಮ್ಯಗಳ ಮೂಲಕ ಮಾತಾಡುತ್ತೇನೆ, ಏಕೆಂದರೆ, ‘ಅವರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸಿಕೊಳ್ಳುವುದಿಲ್ಲ.’ ಯೆಶಾಯ 6:9
IRVKN
10. ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN