KNV
29. (ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ
ERVKN
IRVKN
29. ಏಕೆಂದರೆ, ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ನಿರ್ಜನ ಪ್ರದೇಶಗಳಿಗೆ ಓಡಿಸುತ್ತಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN