KNV
32. ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು.
ERVKN
32. ಅಲ್ಲಿದ್ದ ಒಂದು ಗುಡ್ಡದ ಮೇಲೆ ಹಂದಿಗಳ ಒಂದು ದೊಡ್ಡ ಗುಂಪು ಮೇಯುತ್ತಿತ್ತು. ಹಂದಿಗಳೊಳಗೆ ಹೋಗಲು ತಮಗೆ ಅನುಮತಿ ಕೊಡಬೇಕೆಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು. ಯೇಸು ಅವುಗಳಿಗೆ ಅನುಮತಿಕೊಟ್ಟನು.
IRVKN
32. ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು, ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN