KNV
42. ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.
ERVKN
42. ಅವನಿಗೆ ಒಬ್ಬಳೇ ಮಗಳಿದ್ದಳು. ಆಕೆಗೆ ಹನೆರಡು ವರ್ಷ ವಯಸ್ಸಾಗಿತ್ತು. ಆಕೆಯು ಸಾಯುವ ಸ್ಥಿತಿಯಲ್ಲಿದ್ದಳು. ಯೇಸುವು ಯಾಯಿರನ ಮನೆಗೆ ಹೋಗುತ್ತಿದ್ದಾಗ ಜನರು ಆತನ ಸುತ್ತಲೂ ಸೇರಿಬಂದರು.
IRVKN
42. ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN