KNV
13. ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.
ERVKN
13. ಆದರೆ ಯೇಸು ಅಪೊಸ್ತಲರಿಗೆ, “ನೀವೇ ಅವರಿಗೆ ಸ್ವಲ್ಪ ಆಹಾರ ಕೊಡಿರಿ” ಎಂದು ಹೇಳಿದನು. ಅದಕ್ಕೆ ಅಪೊಸ್ತಲರು, “ನಮ್ಮಲ್ಲಿ ಕೇವಲ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ. ನಾವೇ ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳಬೇಕೇ?” ಎಂದು ಕೇಳಿದರು.
IRVKN
13. ಆತನು, “ನೀವೇ ಅವರಿಗೆ ಊಟಕ್ಕೆ ಕೊಡಿರಿ” ಅಂದನು. ಅದಕ್ಕವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ, ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?” ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN