KNV
33. ಇದಾದ ಮೇಲೆ ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ--ಬೋಧಕನೇ, ನಾವು ಇಲ್ಲೇ ಇರುವದು ನಮಗೆ ಒಳ್ಳೇದು; ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ಮಾಡುವೆವು ಅಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.
ERVKN
33. ಮೋಶೆ ಮತ್ತು ಎಲೀಯ ಆತನನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ಇಲ್ಲಿ ನಾವು ಮೂರು ಗುಡಾರಗಳನ್ನು ಹಾಕುತ್ತೇವೆ. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು” ಎಂದು ಹೇಳಿದನು. (ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದು ತಿಳಿಯಲಿಲ್ಲ.)
IRVKN
33. ಅವರು ಯೇಸುವನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ, “ಗುರುವೇ ನಾವು ಇಲ್ಲೇ ಇರುವುದು ಒಳ್ಳೆಯದು, ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು ಎಲೀಯನಿಗೊಂದು ಹಾಗೂ ಮೋಶೆಗೊಂದು” ಎಂದು ಹೇಳಿದನು. ತಾನು ಏನು ಹೇಳುತ್ತಿದ್ದೇನೆಂದು ತನಗೇ ಗೊತ್ತಾಗಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN