KNV
52. ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
ERVKN
52. ಯೇಸು, “ಹೋಗು, ನೀನು ನಂಬಿದ್ದರಿಂದ ನಿನಗೆ ಗುಣವಾಯಿತು” ಎಂದನು. ಆಗ ಅವನಿಗೆ ದೃಷ್ಟಿ ಬಂದಿತು. ಅವನು ಯೇಸುವನ್ನು ಆ ದಾರಿಯಲ್ಲಿ ಹಿಂಬಾಲಿಸಿದನು.
IRVKN
52. ಯೇಸು ಅವನಿಗೆ, “ಹೋಗು, [§ ಮಾರ್ಕ 5:34; ಲೂಕ 7:50; 17:19; ಅ. ಕೃ. 14:9:] ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ” ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN