ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
5. ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.

ERVKN
5. ಯೇಸು ಕೋಪಗೊಂಡು ಜನರ ಕಡೆಗೆ ನೋಡಿದನು. ಅವರ ಮೊಂಡುತನವನ್ನು ಕಂಡು ಆತನಿಗೆ ದುಃಖವಾಯಿತು. ಯೇಸು ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ತನ್ನ ಕೈಯನ್ನು ಯೇಸುವಿನತ್ತ ಚಾಚಿದನು. ಕೂಡಲೇ ಅವನ ಕೈ ವಾಸಿಯಾಯಿತು.

IRVKN
5. ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 5 of Total Verses 35
  • ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
  • ERVKN

    ಯೇಸು ಕೋಪಗೊಂಡು ಜನರ ಕಡೆಗೆ ನೋಡಿದನು. ಅವರ ಮೊಂಡುತನವನ್ನು ಕಂಡು ಆತನಿಗೆ ದುಃಖವಾಯಿತು. ಯೇಸು ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ತನ್ನ ಕೈಯನ್ನು ಯೇಸುವಿನತ್ತ ಚಾಚಿದನು. ಕೂಡಲೇ ಅವನ ಕೈ ವಾಸಿಯಾಯಿತು.
  • IRVKN

    ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.
Total 35 Verses, Current Verse 5 of Total Verses 35
×

Alert

×

kannada Letters Keypad References