ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
24. ಅಲ್ಲಿಂದ ಆತನು ಎದ್ದು ತೂರ್ ಸೀದೋನ್ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.

ERVKN
24. ಯೇಸು ಆ ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು. ಯೇಸು ಅಲ್ಲಿ ಒಂದು ಮನೆಯೊಳಕ್ಕೆ ಹೋದನು. ತಾನು ಅಲ್ಲಿರುವುದು ಅಲ್ಲಿಯ ಜನರಿಗೆ ತಿಳಿಯಬಾರದೆಂಬುದು ಆತನ ಅಪೇಕ್ಷೆಯಾಗಿತ್ತು. ಆದರೆ ಯೇಸುವಿಗೆ ಅಡಗಿಕೊಳ್ಳಲಿಕ್ಕಾಗಲಿಲ್ಲ.

IRVKN
24. ಯೇಸು ಅಲ್ಲಿಂದ ಹೊರಟು [‡ ಪಾಠಾಂತರ: ತೂರ್ ಸೀದೋನ್ ಪಟ್ಟಣಗಳ. ] ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 24 of Total Verses 37
  • ಅಲ್ಲಿಂದ ಆತನು ಎದ್ದು ತೂರ್ ಸೀದೋನ್ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.
  • ERVKN

    ಯೇಸು ಆ ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು. ಯೇಸು ಅಲ್ಲಿ ಒಂದು ಮನೆಯೊಳಕ್ಕೆ ಹೋದನು. ತಾನು ಅಲ್ಲಿರುವುದು ಅಲ್ಲಿಯ ಜನರಿಗೆ ತಿಳಿಯಬಾರದೆಂಬುದು ಆತನ ಅಪೇಕ್ಷೆಯಾಗಿತ್ತು. ಆದರೆ ಯೇಸುವಿಗೆ ಅಡಗಿಕೊಳ್ಳಲಿಕ್ಕಾಗಲಿಲ್ಲ.
  • IRVKN

    ಯೇಸು ಅಲ್ಲಿಂದ ಹೊರಟು ‡ ಪಾಠಾಂತರ: ತೂರ್ ಸೀದೋನ್ ಪಟ್ಟಣಗಳ. ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.
Total 37 Verses, Current Verse 24 of Total Verses 37
×

Alert

×

kannada Letters Keypad References