ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
35. ಆಗ ಆತನು ಕೂತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ--ಯಾವನಾದರೂ ಮೊದಲಿನವನಾಗಬೇ ಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯ ವನೂ ಎಲ್ಲರ ಸೇವಕನೂ ಆಗಿರಬೇಕು ಅಂದನು.

ERVKN
35. ಯೇಸು ಕುಳಿತುಕೊಂಡು, ಹನ್ನೆರಡು ಜನ ಅಪೊಸ್ತಲರನ್ನು ತನ್ನ ಬಳಿಗೆ ಕರೆದು ಅವರಿಗೆ, “ನಿಮ್ಮಲ್ಲಿ ಅತ್ಯಂತ ಪ್ರಮುಖ ವ್ಯಕ್ತಿಯಾಗಬೇಕೆಂದು ಬಯಸುವವನು ಉಳಿದ ಎಲ್ಲರನ್ನು ತನಗಿಂತಲೂ ಹೆಚ್ಚು ಪ್ರಮುಖರೆಂದು ಭಾವಿಸಿಕೊಂಡು ಎಲ್ಲರ ಸೇವೆಮಾಡಬೇಕು” ಎಂದು ಹೇಳಿದನು.

IRVKN
35. ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 35 of Total Verses 50
  • ಆಗ ಆತನು ಕೂತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ--ಯಾವನಾದರೂ ಮೊದಲಿನವನಾಗಬೇ ಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯ ವನೂ ಎಲ್ಲರ ಸೇವಕನೂ ಆಗಿರಬೇಕು ಅಂದನು.
  • ERVKN

    ಯೇಸು ಕುಳಿತುಕೊಂಡು, ಹನ್ನೆರಡು ಜನ ಅಪೊಸ್ತಲರನ್ನು ತನ್ನ ಬಳಿಗೆ ಕರೆದು ಅವರಿಗೆ, “ನಿಮ್ಮಲ್ಲಿ ಅತ್ಯಂತ ಪ್ರಮುಖ ವ್ಯಕ್ತಿಯಾಗಬೇಕೆಂದು ಬಯಸುವವನು ಉಳಿದ ಎಲ್ಲರನ್ನು ತನಗಿಂತಲೂ ಹೆಚ್ಚು ಪ್ರಮುಖರೆಂದು ಭಾವಿಸಿಕೊಂಡು ಎಲ್ಲರ ಸೇವೆಮಾಡಬೇಕು” ಎಂದು ಹೇಳಿದನು.
  • IRVKN

    ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,
Total 50 Verses, Current Verse 35 of Total Verses 50
×

Alert

×

kannada Letters Keypad References