ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
20. ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.

ERVKN
20. ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.

IRVKN
20. ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 20 of Total Verses 25
  • ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
  • ERVKN

    ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.
  • IRVKN

    ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.
Total 25 Verses, Current Verse 20 of Total Verses 25
×

Alert

×

kannada Letters Keypad References