KNV
14. ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.
ERVKN
14. ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳು ಹೇಳಿದ್ದನ್ನು ನೀವು ನಂಬುವುದಾದರೆ ಈ ಯೋಹಾನನೇ ಎಲೀಯನು. ಅವನು ಬರುತ್ತಾನೆಂದು ಧರ್ಮಶಾಸ್ತ್ರವೂ ಹೇಳಿದೆ.
IRVKN
14. ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN