ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
21. ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.

ERVKN
21. ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.

IRVKN
21. ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 21 of Total Verses 30
  • ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
  • ERVKN

    ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.
  • IRVKN

    ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.
Total 30 Verses, Current Verse 21 of Total Verses 30
×

Alert

×

kannada Letters Keypad References