KNV
23. ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.
ERVKN
23. “ಕಪೆರ್ನೌಮೇ, ನೀನು ಪರಲೋಕಕ್ಕೆ ಎತ್ತಲ್ಪಡುವುದಾಗಿ ಯೋಚಿಸುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ. ನಾನು ನಿನ್ನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿದೆ. ಸೊದೋಮಿನಲ್ಲಿ ಆ ಅದ್ಭುತಕಾರ್ಯಗಳನ್ನು ನಡೆಸಿದ್ದರೆ ಆ ಜನರು ಪಾಪಮಾಡುವುದನ್ನು ನಿಲ್ಲಿಸಿಬಿಡುತ್ತಿದ್ದರು ಮತ್ತು ಇಂದಿನವರೆಗೂ ಅದು ಪಟ್ಟಣವಾಗಿಯೇ ಉಳಿದಿರುತ್ತಿತ್ತು.
IRVKN
23. ಎಲೈ ಕಪೆರ್ನೌಮೇ [‡ ಯೆಶಾ 14:13-15:] ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN