KNV
8. ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.
ERVKN
8. ನಿಜವಾಗಿಯೂ ನೀವು ಏನನ್ನು ನೋಡುವುದಕ್ಕೆ ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡಿರುವ ಮನುಷ್ಯನನ್ನೋ? ಇಲ್ಲ! ನಯವಾದ ಉಡುಪನ್ನು ಹಾಕಿಕೊಂಡಿರುವ ಜನರು ರಾಜರ ಅರಮನೆಗಳಲ್ಲಿ ವಾಸಿಸುತ್ತಾರೆ.
IRVKN
8. ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN