KNV
10. ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.
ERVKN
10. ಆ ಸಭಾಮಂದಿರದಲ್ಲಿ ಒಬ್ಬನ ಕೈ ಊನವಾಗಿತ್ತು. ಯೆಹೂದ್ಯರಲ್ಲಿ ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸುವುದಕ್ಕಾಗಿ ಕಾರಣ ಹುಡುಕುತ್ತಿದ್ದರು. ಆದ್ದರಿಂದ ಅವರು ಯೇಸುವಿಗೆ “ಸಬ್ಬತ್ದಿನದಲ್ಲಿ ಗುಣಪಡಿಸುವುದು ಸರಿಯೇ?” ಎಂದು ಕೇಳಿದರು.
IRVKN
10. ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ?” ಎಂದು ಕೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN