KNV
12. ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು.
ERVKN
12. ಮನುಷ್ಯನು ಕುರಿಗಿಂತ ಎಷ್ಟೋ ಬೆಲೆಯುಳ್ಳವನಾಗಿದ್ದಾನೆ. ಆದ್ದರಿಂದ ಸಬ್ಬತ್ದಿನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವುದು ಮೋಶೆಯ ಧರ್ಮಶಾಸ್ತ್ರಕ್ಕೆ ಅನುಸಾರವಾದದ್ದು” ಎಂದು ಉತ್ತರಕೊಟ್ಟನು.
IRVKN
12. ಕುರಿಗಿಂತ ಮನುಷ್ಯನು ಎಷ್ಟೋ ಮೌಲ್ಯವುಳ್ಳವನು. ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೆಯ ಕೆಲಸ ಮಾಡುವುದು ನ್ಯಾಯವಾದದ್ದೆ” ಎಂದು ಉತ್ತರ ಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN